ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ದುರಂತ: ನಿದ್ದೆ ಮಂಪರಿನಲ್ಲಿ ಚಾಲನೆ? 4 ಸಾವು, ಚಾಲಕ ಬಂಧನ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಚಾಲಕ ನಿದ್ದೆ ಮಂಪರಿನಲ್ಲಿ ವಾಹನ ಚಲಾಯಿಸಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ನಡೆದ …